ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಿರಿಕಿರಿಯಿಲ್ಲದೆ ಪ್ರಯಾಣಕ್ಕೆ ಅನುಕೂಲವಾಗುವಂತೆ ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ....
ಬೆಂಗಳೂರು: ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಂಚಿಸಿದ ಆರೋಪ ಹೊತ್ತ ಐಶ್ವರ್ಯ ಗೌಡ ವಂಚನೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ರಾಜ್ಯದ ಹಲವು ಪೊಲೀಸ್...
ನೋಯ್ಡಾ: ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಸನ್ ರೂಫ್ ಕಾರಿನ ಮೇಲೆ ರೊಮ್ಯಾನ್ಸ್ ಮಾಡಿದ್ದಕ್ಕೆ ಯುವ ಜೋಡಿಯೊಂದು ತಕ್ಕ ಬೆಲೆ ತೆತ್ತಿತ್ತು. ಇದೀಗ ಅಂತಹದ್ದೇ ಘಟನೆ ಉತ್ತರ ಪ್ರದೇಶದಲ್ಲಿ...
ಕೆನಡಾ: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯನ್ನು ‌ಪಾಕಿಸ್ತಾನದ ವಿನಂತಿಯ ಮೇರೆಗೆ ವಿರಾಮ ಹಾಕಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ...
ಮಂಗಳೂರು: ಕಾಸರಗೋಡಿನಿಂದ ಪುತ್ತೂರಿಗೆ ಸಂಪರ್ಕ ಕಲ್ಪಿಸುವ ಸಾರಡ್ಕ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಸಂಚರಿಸುವಾಗ ವಾಹನ ಸವಾರರು ಎಚ್ಚರವಾಗಿರಬೇಕು. ಯಾಕೆಂದರೆ ಈ ರಸ್ತೆಯಲ್ಲಿ ರಾತ್ರಿ...
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಕನ್ನಡ -11ರ ಸ್ಪರ್ಧಿಯಾಗಿದ್ದ ಗೋಲ್ಡ್ ಸುರೇಶ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಲಕ್ಷಲಕ್ಷ ರೂಪಾಯಿ ವಂಚಿಸಿದ ಆರೋಪ ಸುರೇಶ್‌...
ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ತೆರೆಯಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಪರ-ವಿರೋಧ ಚರ್ಚೆಯಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ಎಂಎಲ್ ಸಿ ಸಿಟಿ ರವಿ...
ಬೆಂಗಳೂರು: ರಾಜ್ಯದಲ್ಲಿ ಸೇವ್ ನಂದಿನಿ ಎಂದು ಅಭಿಯಾನ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ನಂದಿನಿ ಬಿಟ್ಟು ನಮ್ಮ ಮೆಟ್ರೋ ನಿಲ್ದಾಣದಲ್ಲಿ ಗುಜರಾತ್ ನ ಅಮೂಲ್ ಗೆ ಅವಕಾಶ ಮಾಡಿಕೊಟ್ಟಿತಾ?...
ಬೆಂಗಳೂರು: ಡಿಕೆ ಶಿವಕುಮಾರ್ ನಿನ್ನೆ ಪರಿಸರ ದಿನಾಚರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಸೈಕ್ಲಿಂಗ್ ಮಾಡುವ ಫೋಟೋ ಪ್ರಕಟಿಸುತ್ತಿದ್ದಂತೇ ಪ್ರತಿಕ್ರಿಯಿಸಿರುವ ಉದ್ಯಮಿ ಮೋಹನ್ ದಾಸ್ ಪೈ...
ಮುಂಬೈ: ಟೀಂ ಇಂಡಿಯಾ ಟಿ20 ಕ್ರಿಕೆಟ್ ತಂಡದ ನಾಯಕರಾಗಿರುವ ಸೂರ್ಯಕುಮಾರ್ ಯಾದವ್ ಗೆ ಆರೋಗ್ಯ ಸಮಸ್ಯೆಯೊಂದು ಕಾಡುತ್ತಿದ್ದು ಮುಂದಿನ ಕೆಲವು ದಿನಗಳು ಅವರು ಕ್ರಿಕೆಟ್ ನಿಂದ ದೂರವುಳಿಯಲಿದ್ದಾರೆ. ...
ಬೆಂಗಳೂರು: ವಿದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿನ್ನದ ಬೆಲೆ ಮೇಲೆ ಬಹಳ ತಟ್ಟಿದೆ. ಲಕ್ಷ ದಾಟಿದ್ದ ಪರಿಶುದ್ಧ ಚಿನ್ನದ ದರ ಇಂದೂ ಲಕ್ಷದಲ್ಲೇ ಇದೆ. ಆದರೆ ಇಂದು ಕೊಂಚ ಕಡಿಮೆಯಾಗಿದೆ....
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಲೀಡ್ಸ್ ನಲ್ಲಿ ಪಿಚ್ ಸಿದ್ಧವಾಗಿದೆ. ಮೊದಲ ದಿನ ಇಷ್ಟು ರನ್ ಬಂದರೂ ಸಾಕು, ತಂಡ ಮೇಲುಗೈ ಸಾಧಿಸುತ್ತದೆ...
ಒಬ್ಬ ವ್ಯಕ್ತಿ ಸಾವಿಗೆ ಸಮೀಪವಾದಾಗ ಆತನ ವರ್ತನೆಯೇ ಬದಲಾಗುತ್ತದೆ. ಸಾವು ಅನಿರೀಕ್ಷಿತವೇ. ಆದರೂ ಕೆಲವೊಮ್ಮೆ ಅನಾರೋಗ್ಯ ಪೀಡಿತರಾಗಿದ್ದಾಗ ಅಥವಾ ಇನ್ನೇನು ಅಪಘಾತವಾಗಿ ಸಾಯಲಿದ್ದೇನೆ ಎನ್ನುವಾಗ...
ನ್ಯೂಯಾರ್ಕ್: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಅಮೆರಿಕಾಗೆ ಬಂದಾಗ ಅಲ್ಲಿನ ಪಾಕಿಸ್ತಾನಿ ಪ್ರಜೆಗಳು ಶೇಮ್ ಶೇಮ್ ಎಂದು ಸ್ಲೋಗನ್ ಕೂಗಿ ಮರ್ಯಾದೆ ಕಳೆದಿದ್ದಾರೆ. ಅಮೆರಿಕಾದಲ್ಲಿ ಕಾರ್ಯಕ್ರಮವೊಂದರಲ್ಲಿ...
ನವದೆಹಲಿ: ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನದ ಬಳಿಕ ನಿನ್ನೆ ಒಂದೇ ದಿನ 8 ವಿಮಾನಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಜನರು ಈಗ ಬುಕಿಂಗ್ ಮಾಡಲೂ ಹಿಂದೇಟು ಹಾಕುವಂತಾಗಿದೆ. ಹೀಗಾಗಿ...
ಬೆಂಗಳೂರು: ಸಂಜು ವೆಡ್ಸ್ ಗೀತಾ 2 ಚಿತ್ರತಂಡ ನಟಿ ರಚಿತಾ ರಾಮ್ ವಿರುದ್ಧ ತಿರುಗಿ ಬಿದ್ದಿದೆ. ಪ್ರಚಾರಕ್ಕೆ ಬಂದಿಲ್ಲ ಎಂದು ನಟಿ ವಿರುದ್ಧ ಫಿಲಂ ಚೇಂಬರ್ ಗೆ ದೂರು ನೀಡಿದ್ದು ಕಠಿಣ ಶಿಕ್ಷೆಯಾಗಬೇಕು...
ಬೆಂಗಳೂರು: ಕಮಲ್ ಹಾಸನ್ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲೂ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಏನೋ ಆದೇಶ ನೀಡಿದೆ. ಆದರೆ ಫ್ಲಾಪ್ ಆಗಿರುವ ಸಿನಿಮಾವನ್ನು ಇಲ್ಲಿ ಬಿಡುಗಡೆ ಮಾಡಲು ವಿತರಕರು...
ಬೆಂಗಳೂರು: ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆಗೆ ಅಮೆರಿಕಾದಲ್ಲಿ ವಿವಿಧ ಶೃಂಗಗಳಲ್ಲಿ ಭಾಗಿಯಾಗಬೇಕಿತ್ತು. ಆದರೆ ಭಾರತದ ವಿದೇಶಾಂಗ ಇಲಾಖೆ ಇದಕ್ಕೆ ಅನುಮತಿ ನಿರಾಕರಿಸಿದೆ. ಇದೀಗ ಮತ್ತೊಂದು...
ಜೆರುಸಲೇಂ: ಇರಾನ್ ಮೇಲೆ ಇಸ್ರೇಲ್ ಮತ್ತೆ ಭೀಕರ ಮಿಸೈಲ್ ದಾಳಿ ನಡೆಸಿದ್ದು ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಇರಾನ್ ಪರಮೋಚ್ಛ ನಾಯಕ ಅಯತೊಲ್ಲ ಅಲಿ ಖಮೇನಿಗೂ ಸದ್ದಾಂ ಹುಸೇನ್...
ಲಕ್ನೋ: ಇಂಧೋರ್ ನ ಹನಿಮೂನ್ ಮರ್ಡರ್ ಕೇಸ್ ಭಾರೀ ಸದ್ದು ಮಾಡುತ್ತಿರುವಾಗಲೇ ಉತ್ತರ ಪ್ರದೇಶದಲ್ಲಿ ನವವಿವಾಹಿತನೊಬ್ಬ ಸದ್ಯ ನನ್ನ ಗತಿ ಹೀಗಾಗಲಿಲ್ಲವಲ್ಲಾ ಎಂದು ದೇವರಿಗೆ ಧನ್ಯವಾದ ಸಲ್ಲಿಸಿದ್ದಾನೆ. ...