ಬೆಂಗಳೂರು: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ 11ರ ಶೋನಿಂದ ಸ್ಪರ್ಧಿ ಚೈತ್ರಾ ಕುಂದಾಪುರ ಹೊರಬಂದಿದ್ದಾರೆ. ಈ ಹಿಂದೆ ಅವರ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ...
ಬೆಂಗಳೂರು: ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ...
ಮುಂಬೈ: 35 ವರ್ಷದ ಎಡ್ವರ್ಡ್ ಜೇಕಬ್ಸ್ ಮತ್ತು 33 ವರ್ಷದ ಅನಸ್ತಾಸಿಯಾ ಎಟಿಯೆನ್ನೆ ಎಂಬಾಕೆಯನ್ನು ಹತ್ಯೆಗೈದ ಆರೋಪದಲ್ಲಿ ಬಾಲಿವುಡ್ ಖ್ಯಾತ ನಟಿ ನರ್ಗಿಸ್ ಫಕ್ರಿ ಅವರ ಸಹೋದರಿ ಅಲಿಯಾ...
ಬೆಂಗಳೂರು: ಇತ್ತೀಚೆಗೆ ಚಾಮರಾಜಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಂಜುರ್ಲಿ ವೇಷ ಹಾಕಿದ್ದ ಇಬ್ಬರು ಸಚಿವ ಜಮೀರ್ ಅಹ್ಮದ್ ರನ್ನು ವೇದಿಕೆ ಕರೆತರುವ ಸನ್ನಿವೇಶವಿತ್ತು....
ಹೈದರಾಬಾದ್: ಭಾರತ ಕಂಡ ಶ್ರೇಷ್ಠ ಬ್ಯಾಡ್ಮಿಂಟನ್ ತಾರೆಗಳಲ್ಲಿ ಒಬ್ಬರಾಗಿರುವ ಪಿವಿ ಸಿಂಧು ಸದ್ಯದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅವರು ಮದುವೆಯಾಗಲಿರುವ ಹುಡುಗ ಯಾರು,...
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಪ್ರವೇಶ ಮಾಡಿದ್ದ ಶೋಭಾ ಶೆಟ್ಟಿ ಎರಡೇ ವಾರಕ್ಕೆ ಮನೆಯಿಂದ ತಾವಾಗಿಯೇ ಹೊರಬಂದಿದ್ದಾರೆ. ಈಗ ಶೋಭಾ ಅನಾರೋಗ್ಯದ...
ಮುಂಬೈ: ಕಾಂತಾರ ಮೂಲಕ ದೇಶದಾದ್ಯಂತ ಸುದ್ದಿ ಮಾಡಿದ ರಿಷಬ್ ಶೆಟ್ಟಿ ಈಗ ಬಾಲಿವುಡ್ ನ್ನು ಆಳಲು ಹೊರಟಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ ಎನ್ನುವ ಅವರ ಹೊಸ ಸಿನಿಮಾವೊಂದು ಘೋಷಣೆಯಾಗಿದೆ.
...
ಬೆಂಗಳೂರು: ರಾಜ ರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಹನಿಟ್ರ್ಯಾಪ್ ಸಂಚು ಈಗ ಬಯಲಾಗಿದೆ. ಬಿಬಿಎಂಪಿ ಮಾಜಿ ಸದಸ್ಯೆಯ ಬೆಡ್ ರೂಂನಲ್ಲಿ ಕ್ಯಾಮರಾ ಇಟ್ಟಿದ್ದ ವಿಚಾರ ಬೆಳಕಿಗೆ...
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯಕ್ಕೆ ಟೀಂ ಇಂಡಿಯಾ ಆಡುವ ಬಳಗದಲ್ಲಿ ಬದಲಾವಣೆ ಜೊತೆಗೆ ಬ್ಯಾಟಿಂಗ್ ಕ್ರಮಾಂಕವೂ...
ಬೆಳಗಾವಿ: ಹೆಂಡತಿಯ ಆಸೆ ಪೂರೈಸಲು ಗಂಡಂದಿರು ಏನೇನೋ ಸರ್ಕಸ್ ಮಾಡುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಪತ್ನಿಗೆ ಮಾಂಗಲ್ಯ ಸರ ತೆಗೆದುಕೊಡಲು ಎಟಿಎಂನ್ನೇ ದೋಚಿದ ಘಟನೆ ನಡೆದಿದೆ.
...
ಕಣ್ಣೂರು: ಫೆಂಗಲ್ ಚಂಡಮಾರುತದಿಂದಾಗಿ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಣ್ಣೂರಿನಲ್ಲಿ ಎರಡು ಕೆಎಸ್ ಆರ್ ಟಿಸಿ ಬಸ್ ಗಳ ನಡುವೆ ನಡೆದ ಭೀಕರ ಅಪಘಾತದ ವಿಡಿಯೋ ವೈರಲ್ ಆಗಿದೆ. ಈ ಅಪಘಾತದಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಇಂದೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯಾವ ಜಿಲ್ಲೆಗಳಲ್ಲಿ ಇನ್ನು ಎಷ್ಟು ದಿನ ಮಳೆ ಇಲ್ಲಿದೆ ಹವಾಮಾನ ವರದಿ.
ರಾಜ್ಯ...
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಮಾತ್ರವಲ್ಲ, ಕೇರಳದಲ್ಲಿ ಮಳೆ ಅಬ್ಬರಿಸುತ್ತಿದೆ. ಕೇರಳದ ಗಡಿನಾಡು ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಅನಿಲ್ ಕುಂಬ್ಳೆ...
ಬೆಂಗಳೂರು: ಕರ್ನಾಟಕ ಸರ್ಕಾರ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ನಡೆಸುತ್ತಿದ್ದು, ಸರ್ಕಾರೀ ನೌಕರರು, ತೆರಿಗೆದಾರರ ಬಳಿ ಬಿಪಿಎಲ್ ಇದ್ದರೆ ಅದನ್ನು ಎಪಿಎಲ್ ಗೆ ವರ್ಗಾಯಿಸುವ ಕೆಲಸ ಮಾಡುತ್ತಿದೆ....
ಬೆಂಗಳೂರು: ಇಂದು ಮಂಗಳವಾರವಾಗಿದ್ದು ದುರ್ಗಾದೇವಿಗೆ ವಿಶೇಷವಾದ ದಿನವಾಗಿದೆ. ಈ ದಿನ ದುರ್ಗಾ ದೇವಿಯ ಈ ಮಂತ್ರವನ್ನು ಪಠಿಸಿದರೆ ನಿಮಗೆ ಆರೋಗ್ಯ, ಆಯುಷ್ಯ ವೃದ್ಧಿಯಾಗುತ್ತದೆ. ಯಾವ ಮಂತ್ರ...
ಬೆಂಗಳೂರು: ನಿಮ್ಮ ಇಂದಿನ ಭವಿಷ್ಯ, ರಾಶಿ ಫಲ ಹೇಗಿದೆ ಎಂದು ತಿಳಿದುಕೊಳ್ಳಿ.
ಮೇಷ: ಸಾಧನೆಯ ಹಾದಿ ಸುಗಮವಾಗಲಿದೆ. ಮನೆಯಲ್ಲಿ ಮತ್ತು ಹೊರಗೆ ಸಂತೋಷ ಇರುತ್ತದೆ. ಗೌರವ ಮತ್ತು ಕೀರ್ತಿ...
ಮಂಗಳೂರು: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಸದಸ್ಯ ಬಂಡ್ವಾಳದ ಪ್ರಕಾಶ್ ಶೆಟ್ಟಿ ತುಂಬೆ ನಡುವೆ ಹೊಡೆದಾಟ ನಡೆದ ಘಟನೆ ಇಂದು ನಡೆದಿದೆ....
ಬಿಗ್‌ಬಾಸ್ ಕನ್ನಡ ಸೀಸನ್ 11 ಇದೀಗ ಇಂಟ್ರೆಸ್ಟಿಂಗ್ ಆಗಿ ಹೊರಬರುತ್ತಿದೆ. ನಿನ್ನೆಯ ಎಪಿಸೋಡ್‌ನಲ್ಲಿ ಶೋಭಾ ಶೆಟ್ಟಿ ಅವರು ಸೇವ್ ಆದರೂ ಕೊನೆ ಕ್ಷಣದಲ್ಲಿ ತಾನೂ ಮನೆಯಿಂದ ಹೊರಹೋಗುವುದಾಗಿ...
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಅದರಂತೆ ಮಾರ್ಚ್ 20ರಿಂದ ಪರೀಕ್ಷೆಗಳು ಆರಂಭಗೊಳ್ಳಲಿದೆ....
ಬೆಂಗಳೂರು: ಹವಾಮಾನ ಇಲಾಖೆಯಿಂದ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಮೇರೆಗೆ ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯ ಪದವಿ ಸ್ನಾತಕೋತ್ತರ ಪದವಿ ತರಗತಿಗಳನ್ನು ಹೊರತುಪಡಿಸಿ ಎಲ್ಲ...