ಬೆಂಗಳೂರು: ಒಡೆದು ಅಳುವ ಕುತಂತ್ರ ಬುದ್ಧಿ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಅಂಟಿಕೊಂಡಿರುವ ರೋಗ. ಅಲುಗಾಡುತ್ತಿರುವ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ "ಜಾತಿ ಗಣತಿ ವರದಿ"ಯ ಡ್ರಾಮಾ...
ಅಹಮದಾಬಾದ್: ಭಾರತೀಯ ಕೋಸ್ಟ್ ಗಾರ್ಡ್ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ₹1,800 ಕೋಟಿ ಮೌಲ್ಯದ 300 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ...
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಜಾತಿಗಣತಿ ವಿಚಾರ ಸದ್ದು ಮಾಡುತ್ತಿರುವಾಗಲೇ ಬೆಂಗಳೂರು ಗ್ರಾಮಾಂತರ ಸಂಸದ ಡಾ ಸಿಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು, ಇದು ಜಾತ್ಯಾತೀತ ರಾಷ್ಟ್ರ,...
ಸೀತಾವಲ್ಲಭ ಸೀರಿಯಲ್ ಮೂಲಕ ಮನೆಮಾತಾಗಿದ್ದ ನಟಿ ಸುಪ್ರೀತಾ ಸತ್ಯನಾರಾಯಣ್ ಅವರ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ.
ಇವರ ನಿಶ್ಚಿತಾರ್ಥ ಈಚೆಗೆ ಚಂದನ್ ಶೆಟ್ಟಿ ಜತೆಗೆ ನಡೆದಿದೆ. ಈ ವಿಷಯವನ್ನು...
ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂಬೇಡ್ಕರ್ ಅವರು ನಮಗೆ ಹೋರಾಟ ಮಾಡುವ ಶಕ್ತಿ ಕೊಟ್ಟಿದ್ದಾರೆ. ಆ ಹೋರಾಟದ ಮೂಲಕವೇ ನಾವು ಜಯಿಸಬೇಕು. ನಮ್ಮದು ಕಾಂಗ್ರೆಸ್ ಜಾತಿ. ನಾವು ಇದನ್ನು...
ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾತಿನ ವೇಗದಲ್ಲಿ ತಪ್ಪಾಗಿದೆ...
ನವದೆಹಲಿ: ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಅವರು ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಸುಳಿವು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ನನ್ನ...
ಬೆಳ್ತಂಗಡಿ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇಂದು ದಕ್ಷಿಣ ಕನ್ನಡದ ಹಲೆವೆಡೆ ಗಾಳಿ, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುತ್ತಿದೆ. ಬೆಳಗ್ಗೆಯಿಂದ ಉರಿಬಿಸಿಲನ ವಾತಾವರಣದಿಂದ ಸುಸ್ತಾಗಿದ್ದ...
ಅತಿರಪ್ಪಿಳ್ಳಿ: ಇಲ್ಲಿನ ಸಮೀಪದ ಅರಣ್ಯದಲ್ಲಿ ಕಾಡಾನೆ ದಾಳಿಗೆ ಆದಿವಾಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತರನ್ನು ಆದಿಚಿಲಿತೊಟ್ಟಿ ಗಿರಿಜನ ಬಡಾವಣೆಯ ನಿವಾಸಿ...
ಬೆಂಗಳೂರು: ಬೆಂಗಳೂರಿನಲ್ಲಿ ನಡೆದಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ಕೊಟ್ಟ ಪ್ರಕರಣ ಪೊಲೀಸರಿಗೆ ಕಗ್ಗಂಟಾಗಿತ್ತು. ಇದೀಗ ಕೊನೆಗೂ ಆರೋಪಿಯನ್ನು ಸೆರೆಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
...
ಬೆಂಗಳೂರು: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಆಗಾಗ ಜೀವಬೆದರಿಕೆಗಳು ಬರುತ್ತಾನೆ ಇದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ಲಾರೆನ್ಸ್ ಬಿಷ್ಣೋಯ್ ಹೆಸರಿನಿಂದ ಸಾಕಷ್ಟು ಜೀವಬೆದರಿಕೆಗಳು ಬರುತ್ತಿದೆ....
ಬೆಂಗಳೂರು: ಪ್ರತಿನಿತ್ಯ ಮೆಟ್ರೋ ಬಳಸಿ ಕಚೇರಿಗೆ, ಕಾಲೇಜಿಗೆ ಹೋಗುವವರ ಸಂಖ್ಯೆ ಬೆಂಗಳೂರಿನಲ್ಲಿ ಸಾಕಷ್ಟಿದೆ. ಆದರೆ ಇಂದು ಬೆಳಿಗ್ಗೆಯೇ ಪೀಕ್ ಅವರ್ ನಲ್ಲಿ ಮೆಟ್ರೋ ಕೈ ಕೊಟ್ಟಿದ್ದರಿಂದ...
ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಯನ್ನು ಎನ್ ಕೌಂಟರ್ ಮಾಡಿದ ಲೇಡಿ ಪಿಎಸ್ಐ ಅನ್ನಪೂರ್ಣ ಅವರನ್ನು ಭೇಟಿ ಮಾಡಿದ ಸಚಿವ ಸಂತೋಷ್ ಲಾಡ್ ಸೆಲ್ಯೂಟ್ ಹೊಡೆದು...
ಬೆಂಗಳೂರು: ಡೀಸೆಲ್ ಮೇಲಿನ ಸುಂಕ ಏರಿಕೆ ಮಾಡಿರುವ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ರಾಜ್ಯ ಲಾರಿ ಮಾಲಿಕರು ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ....
ಬೆಂಗಳೂರು: ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ಹೊಸ ವಕ್ಫ್ ಕಾಯಿದೆಯನ್ನು ರಾಜ್ಯದಲ್ಲಿ ಅನುಷ್ಠಾನ ಮಾಡಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ...
ಬೆಂಗಳೂರು: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹಸಚಿವ ಜಿ ಪರಮೇಶ್ವರ್ ಹೊರಗಿನಿಂದ ಬಂದವರಿಗೆ ಇಲ್ಲಿನ ಸಂಸ್ಕೃತಿ...
ಮುಂಬೈ: ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ರೋಚಕ 12 ರನ್ ಗಳ ಗೆಲುವು ಸಾಧಿಸಲು ರೋಹಿತ್ ಶರ್ಮಾ ಕೊಡುಗೆ ಅಪಾರ. ಡಗ್ ಔಟ್ ನಲ್ಲಿ ಕುಳಿತಲ್ಲಿಂದಲೇ...
ಬೆಂಗಳೂರು: ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ನಿನ್ನೆಯಂತೂ ಚಿನ್ನದ ಬೆಲೆ ದಾಖಲೆ ಮಟ್ಟಕ್ಕೆ ತಲುಪಿದ್ದು ಲಕ್ಷ ತಲುಪಲು ಇನ್ನೇನು ಕೆಲವೇ ಹೆಜ್ಜೆ ಬಾಕಿ ಎನ್ನುವಂತಿತ್ತು....
ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಯನ್ನು ಎನ್ ಕೌಂಟರ್ ಮಾಡಿ ಬಿಸಾಕಿದ ಪಿಎಸ್ ಐ ಅನ್ನಪೂರ್ಣ ಯಾರು ಎಂದು ನೀವೇ ನೋಡಿ.
ಬಿಹಾರ ಮೂಲದ ಆರೋಪಿ ರಿತೇಶ್...