ಬೆಂಗಳೂರು: ಲೋಕಸಭೆ ಕಲಾಪದಲ್ಲಿ ಅಂಬೇಡ್ಕರ್ ಅವರ ಬಗ್ಗೆ ಗೃಹಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ನಿಮ್ಮ ಲಾಭಕ್ಕೆ ಪದೇ ಪದೇ...
ನವದೆಹಲಿ: ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಭೇಟಿಯ ಅಪೂರ್ವ ಕ್ಷಣಗಳು ಕರ್ನಾಟಕ ರಾಜ್ಯದಲ್ಲಿ ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...
ಬೆಂಗಳೂರು: ಬೆನ್ನು ನೋವಿಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೇಣುಕಾಸ್ವಾಮಿ ಮರ್ಡರ್ ಕೇಸ್ ಆರೋಪಿ, ನಟ ದರ್ಶನ್ ಇಂದು ಸರ್ಜರಿಯಿಲ್ಲದೇ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದು ತಿಂಗಳಿನಿಂದ...
ಬ್ರಿಸ್ಬೇನ್: ಟೀಂ ಇಂಡಿಯಾ ಕಂಡ ಶ್ರೇಷ್ಠ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಮೂರನೇ ಟೆಸ್ಟ್ ಪಂದ್ಯದ ನಂತರ ಅಧಿಕೃತವಾಗಿ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೆ ಪ್ರತ್ಯಕ್ಷರಾಗಿದ್ದು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ವಿರುದ್ಧ...
ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ಮೂರನೇ ಟೆಸ್ಟ್ ಪಂದ್ಯ ಅಂತ್ಯವಾಗುವ ಹೊತ್ತಿಗೆ ಟೀಂ ಇಂಡಿಯಾ ಫ್ಯಾನ್ಸ್ ಮತ್ತೊಂದು ಬೇಸರದ ಕ್ಷಣಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ....
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅವರನ್ನು ಕರೆದೊಯ್ಯಲು ಸಿದ್ಧತೆ ನಡೆದಿದೆ. ಕಳೆದ...
ನವದೆಹಲಿ: ಬಿಜೆಪಿಯಲ್ಲಿ ಭಿನ್ನಮತ ಶಮನವಾಗುವ ಲಕ್ಷಣ ಕಾಣುತ್ತಿಲ್ಲ. ಬಿವೈ ವಿಜಯೇಂದ್ರ ಮತ್ತೆ ದೆಹಲಿಗೆ ತೆರಳಿ ಯತ್ನಾಳ್ ಟೀಂ ವಿರುದ್ಧ ದೂರು ನೀಡಲು ಮುಂದಾಗಿದೆ. ಸದನದಲ್ಲಿ ಇಬ್ಬರೂ...
ಬೆಂಗಳೂರು: ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್ಡಿಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ...
ನವದೆಹಲಿ: ಒಂದೊಂದು ಪಂಗಡದವರು ತಮಗೆ ಮೀಸಲಾತಿ ಬೇಕು ಎಂದು ಹೋರಾಟ ನಡೆಸುತ್ತಿದ್ದರೆ ಇತ್ತ ಮಾಜಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ. ಜಾತಿ ಆಧಾರಿತ...
ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಏಕಪಕ್ಷೀಯವಾಗಿ ಗೆಲ್ಲುವ ಸೂಚನೆಯಿತ್ತು. ಆದರೆ ನಿನ್ನೆಯಿಂದ ಅದ್ಭುತ ಪ್ರದರ್ಶನ ಕಾಯ್ದುಕೊಂಡ...
ಮಂಡ್ಯ: ಪ್ರಿಯಕರ ಸಿಗಲಿಲ್ಲವೆಂಬ ಕಾರಣಕ್ಕೆ ವಿವಾಹಿತ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ಸಾವಿನ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾದ ಘಟನೆ ಮಂಡ್ಯದಲ್ಲಿ...
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಸದ್ಯಕ್ಕೆ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಮುಂದೆ ಏನು ಮಾಡಬಹುದು ಎಂಬ ಕುತೂಹಲ ಎಲ್ಲರಿಗಿದೆ. ನಟ ದರ್ಶನ್ ಈ ಮೊದಲು...
ಗುರುವಿನ ಅನುಗ್ರಹವಿಲ್ಲದೇ ಯಾವುದೇ ಕೆಲಸವೂ ಯಶಸ್ವಿಯಾಗದು ಎಂಬ ಮಾತಿದೆ. ಕೆಲವರಿಗೆ ವಿದ್ಯೆ ತಲೆಗೆ ಹತ್ತಲು ಕಷ್ಟವಾಗಿರುತ್ತದೆ. ಅಂತಹವರು ಅನನ್ಯ ಭಕ್ತಿಯಿಂದ ಗುರುವಿನ ಮಂತ್ರ ಜಪಿಸುವುದು...

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 18 ಡಿಸೆಂಬರ್ 2024
ಬೆಂಗಳೂರು: ನಿಮ್ಮ ಇಂದಿನ ಭವಿಷ್ಯ, ರಾಶಿ ಫಲ ಹೇಗಿದೆ ಎಂದು ತಿಳಿದುಕೊಳ್ಳಿ. ಮೇಷ: ಶಾಶ್ವತ ಆಸ್ತಿ ಕೆಲಸಗಳು ದೊಡ್ಡ ಪ್ರಯೋಜನಗಳನ್ನು ನೀಡಬಹುದು. ನಿರುದ್ಯೋಗ ಹೋಗಲಾಡಿಸುವ ಪ್ರಯತ್ನಗಳು...
ಯಾವುದೇ ಸಂದರ್ಭದಲ್ಲಿಯೂ ತಿನ್ನಬಹುದಾದ ಕಿವಿ ಹಣ್ಣುಗಳಿಂದ ಮನುಷ್ಯನ ಆರೋಗ್ಯಕ್ಕೆ ಸಾಕಾಷ್ಟು ಪ್ರಯೋಜನಗಳಿವೆ. ಸಾಮಾನ್ಯವಾಗಿ ಕಿವಿ ಅನ್ನು"ಸೂಪರ್ ಫ್ರೂಟ್" ಎಂದು ಕರೆಯಲ್ಪಡುತ್ತದೆ, ಇದು...
ಗುರುಗ್ರಾಮ: ಗುರುಗ್ರಾಮದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಾಂಗ್ ಲೇನ್‌ನಲ್ಲಿ ವಾಹನ ಚಲಾಯಿಸಿದ್ದಕ್ಕಾಗಿ ದೇಶದ ಖ್ಯಾತ ರಾಪರ್ ಬಾದ್‌ಶಾಗೆ 15,500 ದಂಡ ವಿಧಿಸಲಾಗಿದೆ. ಮೂರು ಕಾರುಗಳನ್ನು...
ಬೆಂಗಳೂರು: ಚುನಾವಣಾ ಬಾಂಡ್ ಗಳ ನೆಪದಲ್ಲಿ ಹಣ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ನ್ನು ಹೈಕೋರ್ಟ್ ಮಂಗಳವಾರ...
ಬೆಂಗಳೂರು: ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಿಗ್‌ಬಾಸ್ ಮನೆಗೆ ಎಂಟ್ರಿಕೊಟ್ಟ ರಜತ್ ಕಿಶನ್ ಅವರು ತಮ್ಮ ಮಾತಿನಿಂದ ಈಗಾಗಲೇ ಸಹಸ್ಪರ್ಧಿಗಳಿಗೆ ಟಾಂಗ್ ನೀಡುತ್ತಿದ್ದಾರೆ. ಇದೀಗ ಇಂದಿನ ಎಪಿಸೋಡ್‌ನಲ್ಲಿ...
ನವದೆಹಲಿ: ಒಂದು ವರ್ಷದ ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಆರ್ಥಿಕ ವರ್ಷದ ಏಪ್ರಿಲ್-ನವೆಂಬರ್ ಅವಧಿಯಲ್ಲಿ ದೇಶದಲ್ಲಿ ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಸೇರ್ಪಡೆಯು ಸುಮಾರು 15 GW ಗೆ...