ನವದೆಹಲಿ: ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸೀ ಹಿಂದೂಗಳನ್ನು ಗುರಿಯಾಗಿರಿಸಿಕೊಂಡು ದಾಳಿ ಮಾಡಿದ ಭಯೋತ್ಪಾದಕ ಸಂಘಟನೆ ಟಿಆರ್ ಎಫ್. ಇದು ಲಷ್ಕರ್ ತೊಯ್ಬಾ ಸಂಘಟನೆಯ ಅಂಗ...
ಪೆಹಲ್ಗಾಮ್: ಉಗ್ರ ದಾಳಿಯಲ್ಲಿ 26 ಜನ ಸಾವನ್ನಪ್ಪಿರುವುದು ಖಚಿತವಾಗಿದ್ದರೆ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಕನ್ನಡಿಗರೊಬ್ಬರು ಉಗ್ರರ ದಾಳಿಯಿಂದ ನಮ್ಮನ್ನು ಕಾಪಾಡಿದ್ದು...
ಪೆಹಲ್ಗಾಮ್: ಇಲ್ಲಿ ನಡೆದ ಭೀಕರ ಉಗ್ರ ದಾಳಿಯ ಕರಾಳತೆ ಒಂದೊಂದೇ ಬಯಲಾಗುತ್ತಿದೆ. ತನ್ನ ತಂದೆಗೆ ಉಗ್ರರು ಮುಸ್ಲಿಂ ಧಾರ್ಮಿಕ ಪಠಣ ಕಲಿಮಾ ಹೇಳು ಎಂದ. ಗೊತ್ತಿಲ್ಲ ಎಂದಿದ್ದಕ್ಕೆ ಕೊಂದೇ ಬಿಟ್ಟ...
ಬೆಂಗಳೂರು: ಇಷ್ಟು ದಿನ ಮಧ್ಯಮ ವರ್ಗದವರು ಚಿನ್ನದ ಬೆಲೆ ಇಷ್ಟಾದರೆ ಗತಿಯೇನೋ ಎಂದು ಭಯಗೊಂಡಿದ್ದರು. ಅದೀಗ ನಿಜವಾಗಿದೆ. ಇಂದು ಪರಿಶುದ್ಧ ಚಿನ್ನದ ಬೆಲೆ ಲಕ್ಷದ ಗಡಿ ದಾಟಿದೆ. ಇಂದು ಪರಿಶುದ್ಧ...
ಪೆಹಲ್ಗಾಮ್: ಭಾರತೀಯ ಸೇನೆಯ ಸಮವಸ್ತ್ರದಲ್ಲೇ ಉಗ್ರರು ಬಂದು ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಹೀಗಾಗಿ ಸಂತ್ರಸ್ತರು ಭಾರತೀಯ ಯೋಧರನ್ನು ಕಂಡರೂ ಭಯಗೊಂಡು...
ನವದೆಹಲಿ: ಪೆಹಲ್ಗಾಮ್ ನಲ್ಲಿ ನಡೆದ ಭಯೋತ್ಪಾಕದ ದಾಳಿಯಲ್ಲಿ 27 ಮಂದಿ ಸಾವನ್ನಪ್ಪಿದ್ದು ಇಡೀ ದೇಶದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದರ ನಡುವೆ ಸೌದಿ ಅರೇಬಿಯಾ ಪ್ರವಾಸದಲ್ಲಿದ್ದ ಪ್ರಧಾನಿ...
ಹುಬ್ಬಳ್ಳಿ: ಪೆಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ರನ್ನು ಕಾಶ್ಮೀರಕ್ಕೆ ತೆರಳಲು ಸೂಚನೆ ನೀಡಿದರು....
ಲಕ್ನೋ: ಐಪಿಎಲ್ 2025 ರಲ್ಲಿ ನಿನ್ನೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಕೆಎಲ್ ರಾಹುಲ್ ಅಂದು ಮೈದಾನದಲ್ಲಿ ಬೈದು...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಿನ್ನೆ ಉಗ್ರರು ಪ್ರವಾಸಿಗರ ಮೇಲೆ ಅಟ್ಟಹಾಸ ಮೆರೆದಿದ್ದು ಹಲವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಘಟನೆ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು...
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಿಪರೀತ ಬಿಸಿಲಿನ ನಡುವೆಯೂ ಮಳೆಯ ಸಿಂಚನವಾಗುತ್ತಿದೆ. ಇಂದು ರಾಜ್ಯದ ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಇಲ್ಲಿದೆ ನೋಡಿ ವರದಿ.
ರಾಜ್ಯ...
ಹಣಕಾಸಿನ ಸಮಸ್ಯೆಗಳು, ಮನೆಯಲ್ಲಿ ಧನಾಭಿವೃದ್ಧಿ, ನೆಮ್ಮದಿಗೆ ಕೊರತೆಯಾಗುತ್ತಿದೆ ಎಂದರೆ ಪ್ರತಿನಿತ್ಯ ಲಕ್ಷ್ಮೀ ಗಾಯತ್ರಿ ಸ್ತುತಿಯನ್ನು ಭಕ್ತಿಯಿಂದ ಓದಿ.
ಶ್ರೀಲಕ್ಷ್ಮೀಃ ಕಲ್ಯಾಣೀ...
ಲಖನೌ: ಕನ್ನಡಿಗ ಕೆ.ಎಲ್. ರಾಹುಲ್ ಅವರ ಅಜೇಯ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮಂಗಳವಾರದ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಎಂಟು ವಿಕೆಟ್‌ಗಳ...
ಜಮ್ಮು ಕಾಶ್ಮೀರ: ಪೆಹಲ್ಗಾಮ್ ನಲ್ಲಿ ಇಂದು ನಡೆದ ಉಗ್ರ ದಾಳಿಯ ಒಂದೊಂದೇ ಕರಾಳತೆ ಈಗ ಬಯಲಾಗುತ್ತಿದೆ. ಪ್ರವಾಸಿಗರ ಧರ್ಮ ಯಾವುದೆಂದು ಕನ್ ಫರ್ಮ್ ಮಾಡಲು ಉಗ್ರರು ಪ್ಯಾಂಟ್ ಎಳೆದು ನೋಡಿದರು...
ಕಾಶ್ಮೀರ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಭೀಕರ ಗುಂಡಿನ ದಾಳಿಗೆ 27ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಶಿವಮೊಗ್ಗದ...
ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ಇಂದು ಉಗ್ರರು ನಡೆಸಿದ ದಾಳಿಗೆ ಸಾವನ್ನಪ್ಪಿದವರ ಸಂಖ್ಯೆ 27 ಕ್ಕೆ ಏರಿಕೆಯಾಗಿದೆ. ಸ್ಥಳಕ್ಕೆ ಗೃಹಸಚಿವ ಅಮಿತ್ ಶಾ ಎಂಟ್ರಿ ಕೊಟ್ಟಿದ್ದು, ವಿದೇಶದಲ್ಲಿರುವ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಪರಿಸ್ಥಿತಿಯನ್ನು...
ಚೆನ್ನೈ: ಪ್ರತಿಭಾನ್ವಿತ ಯುವ ಅಥ್ಲೀಟ್‌ಗಳ ಕಷ್ಟಕ್ಕೆ ಭಾರತದ ಖ್ಯಾತ ಆಲ್‌ರೌಂಡ್ ಕ್ರಿಕೆಟಿಗನ ಹೃದಯ ಮಿಡಿದಿದೆ. 10 ಅಥ್ಲೀಟ್‌ಗಳಿಗೆ ಪ್ರೋತ್ಸಾಹಧನ ಘೋಷಣೆ ಮಾಡಿದ್ದಾರೆ.
ಭಾರತ ತಂಡದ...
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತಪಟ್ಟಿದ್ದಾರೆ. ಅವರು...
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ 2024ರ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದೆ. 10ಕ್ಕೂ ಅಧಿಕ ಕನ್ನಡಿಗರು ಸೇರಿದಂತೆ 1009 ಮಂದಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ....
ಬೆಂಗಳೂರು: ಕಳೆದ ಐಪಿಎಲ್‌ನಲ್ಲಿ ಕೊನೆಯ ಹಂತದಲ್ಲಿ ಕೆಚ್ಚೆದೆಯ ಪ್ರದರ್ಶನ ನೀಡಿ ಪ್ಲೇ ಆಫ್ ಪ್ರವೇಶಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ತವರಿನಲ್ಲಿ ಆಡಿದ ಮೂರು...