ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಆರೋಪ ಸಂಬಂಧ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ...
ಬೆಂಗಳೂರು: ಬಹುಭಾಷಾ ನಟ ಸೋನು ಸೂದ್ ಅವರು ಮುಂಬೈನ ತಮ್ಮ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ಕೇರೆ ಹಾವನ್ನು ಹಿಡಿದು ರಕ್ಷಣೆ ಮಾಡಿದ್ದಾರೆ.
ತನ್ನ ಪರೋಪಕಾರಿ ಗುಣದಿಂದಲೇ ಹೆಚ್ಚು ಗುರುತಿಸಿಕೊಂಡಿರುವ...
ಬೀದರ್: ವಿರೋಧಿಗಳಿಗೆ ನನ್ನ ಮಗ ಪ್ರತೀಕ್ ಮುಖ್ಯ ಅಲ್ಲ, ಆತನ ಹೆಸರಿನ ಮೂಲಕ ನನ್ನ ಹಣಿಯುವ ಕುತಂತ್ರ ಮಾಡುತ್ತಿದ್ದಾರೆ. ನಾನೇ ಅವರ ಮುಖ್ಯ ಟಾರ್ಗೆಟ್. ನನ್ನ ಮಗನಾಗಲಿ, ನಾನಾಗಲಿ ಏನೂ ತಪ್ಪು...
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೆಳತಿ ಜತೆಗಿನ ಸರಸ ಭಾರೀ ವೈರಲ್ ಆಗುತ್ತಿದ್ದ ಹಾಗೇ ಅಮೆರಿಕದ ಟೆಕ್ ಕಂಪನಿ ಅಸ್ಟ್ರೊನೊಮರ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಂಡಿ ಬೈರನ್ ಅವರು ತಮ್ಮ...
ಬೆಂಗಳೂರು: ಧರ್ಮಸ್ಥಳದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆ ಕೃತ್ಯದ ಆರೋಪದ ಬಗ್ಗೆ ಮಾಜಿ ಸಂಸದೆ, ನಟಿ ರಮ್ಯಾ ಹಾಗೂ ನಟ ರಾಕೇಶ್ ಅಡಿಗ ಅವರು ಪ್ರತಿಕ್ರಿಯಿಸಿ,...
ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಯಾಗಿ ಬಾಗಿನ ಅರ್ಪಿಸಿದರು....
ಮಾಸ್ಕೊ: ಪೆಸಿಫಿಕ್ ಸಮುದ್ರದ ಬಳಿ ಇಂದು 7.4 ತೀವ್ರತೆಯಲ್ಲಿ ಎರಡು ಭಾರಿ ಭೂಕಂಪನ ಸಂಭವಿಸಿದೆ. ಇದರ ಬೆನ್ನಲ್ಲೇ ರಷ್ಯಾದ ಕಾಂಚತ್ಕಾ ಪೆನಿನ್ಸುಲಾಗೆ ಸುನಾಮಿ ಮುನ್ನೆಚ್ಚರಿಕೆ ನೀಡಲಾಗಿದೆ.
ಪೂರ್ವ...
ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿರುವ ಪ್ರಕರಣದ ಸಂಬಂಧ ವಿಶೇಷ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.
ಧರ್ಮಸ್ಥಳ ಪೊಲೀಸ್ ಠಾಣೆಗೆ...
ಸಿಂಗಾಪುರ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ ವಾರ್ಷಿಕ ಸಾಮಾನ್ಯ ಸಭೆ ಸಿಂಗಾಪುರದಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ ಮುಂದಿನ ಟಿ20 ವಿಶ್ವಕಪ್ ಅನ್ನು 32 ರಾಷ್ಟ್ರಗಳಿಗೆ ವಿಸ್ತರಿಸುವ...
ಬೆಂಗಳೂರು: ಭಾರತದಲ್ಲಿ ಮಹಿಳೆಯರನ್ನು ಭಾದಿಸುತ್ತಿರುವ ಗರ್ಭಕಂಠದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ತಡೆಯಲು ಕರ್ನಾಟಕ ಸರ್ಕಾರವು 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹ್ಯೂಮನ್...
ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನ ಬಗೋದರ ಗ್ರಾಮದಲ್ಲಿ ಒಂದೇ ಕುಟುಂಬದ ಐವರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರಿಕ್ಷಾ ಚಾಲಕರಾಗಿ ಕೆಲಸ...
ಬರ್ಮಿಂಗ್‌ಹ್ಯಾಮ್: ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆಯಬೇಕಿತ್ತು. ಆದರೆ, ಭಾರತದ ಆಟಗಾರರು ಪಾಕ್‌ನೊಂದಿಗೆ ಆಡಲು ಹಿಂದೇಟು...
ಶಿಮ್ಲಾ: ಪೂರ್ವಜರು ಆಚರಿಸಿಕೊಂಡು ಬಂದಿದ್ದ ಸಂಪ್ರದಾಯವನ್ನು ಮುಂದುವರಿಸುವ ನಿಟ್ಟಿನಲ್ಲಿ ಹಿಮಾಚಲ ಪ್ರದೇಶದ ಶಿಲೈ ಗ್ರಾಮದಲ್ಲಿ ಸಹೋದರರಿಬ್ಬರು ಒಂದೇ ಯುವತಿಯನ್ನು ಮದುವೆಯಾಗಿದ್ದಾರೆ....
ರಿಯಾದ್: 15ನೇ ವಯಸ್ಸಿನಲ್ಲಿ ಕೋಮಾಕ್ಕೆ ಜಾರಿದ್ದ ಸೌದಿ ಅರೇಬಿಯಾದ ರಾಜಕುಮಾರ 20 ವರ್ಷಗಳ ಕಾಲ ಸಾವು–ಬದುಕಿನ ನಡುವೆ ಹೋರಾಟ ನಡೆಸಿ ಶನಿವಾರ ನಿಧನರಾಗಿದ್ದಾರೆ.
ಸ್ಲೀಪಿಂಗ್ ಪ್ರಿನ್ಸ್...
ಬೆಂಗಳೂರು: ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಈ ವೇಳೆ ಬಿರುಸಿನ ಮಳೆಯ ಜತೆ ಗಾಳಿಯ ವೇಗ, ಸಮುದ್ರದಲ್ಲಿ...
ಲಂಡನ್: ಇಂಗ್ಲೆಂಡ್ ವನಿತೆಯರು ಶನಿವಾರ ಮಳೆಯಿಂದ ತೊಂದರೆಯಾದ ಎರಡನೇ ಏಕದಿನ ಪಂದ್ಯವನ್ನು ಡಕ್ವರ್ಥ್ ಲೂಯಿಸ್ ನಿಯಮದ (ಡಿಎಲ್‌ಎಸ್) ಆಧಾರದಲ್ಲಿ ಎಂಟು ವಿಕೆಟ್‌ಗಳಿಂದ ಜಯಭೇರಿ ಬಾರಿಸಿದೆ....
ಮೈಸೂರು: ವೇದಿಕೆಯಲ್ಲಿದ್ದವರಿಗಷ್ಟೇ ಸ್ವಾಗತ, ಮನೆಯಲ್ಲಿ ಕುಳಿತವರಿಗಲ್ಲ ಎಂದು ಡಿಕೆಶಿ ಹೆಸರು ಹೇಳಿ ಎಂದ ಕಾರ್ಯಕರ್ತನಿಗೆ ಸಿದ್ದರಾಮಯ್ಯ ತರಾಟೆ ತೆಗೆದುಕೊಂಡರು.
ಇದೀಗ ರಾಜಕೀಯ...
ಬೆಂಗಳೂರು: ಬಿಜೆಪಿ ವತಿಯಿಂದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗಾಗಿ 8884245123 ಸಹಾಯವಾಣಿಯು 21-7-2025 ರ ಸೋಮವಾರದಿಂದ ಪ್ರಾರಂಭವಾಗಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ...
ಬೆಂಗಳೂರು: "ಮನೆಯಲ್ಲಿ ಕೂತಿರುವವರಿಗೆಲ್ಲ ವೆಲ್ಕಮ್ ಮಾಡೋಕೆ ಆಗಲ್ಲ" ಎನ್ನುವ ಮೂಲಕ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಡಿಕೆ ಶಿವಕುಮಾರ್ ಅವರನ್ನ ಶಾಶ್ವತವಾಗಿ ಮನೆಯಲ್ಲಿ...
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು...