ಕಾಠ್ಮಂಡು: ನೇಪಾಳ ಚುನಾವಣೆಯಲ್ಲಿ ಬಾಲೇಂದ್ರ ಶಾ ಅವರು ಝಾಪಾ-5 ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಈಗ ಅವರು ಪ್ರಧಾನಿ ಹುದ್ದೆಯ ರೇಸ್‌ನಲ್ಲಿದ್ದಾರೆ. ನೇಪಾಳದಲ್ಲಿ...
ಲಖನೌ: ಭಾರತ ತಂಡದ ಅನುಭವಿ ಸ್ಪಿನ್ನರ್‌ ಕುಲದೀಪ್ ಯಾದವ್ ಇದೇ ಶನಿವಾರ ಹೊಸ ಇನಿಂಗ್ಸ್‌ ಆರಂಭಿಸಲಿದ್ದಾರೆ. ಮಾರ್ಚ್ 14 ರಂದು ಮಸ್ಸೂರಿಯ ರೆಸಾರ್ಟ್‌ನಲ್ಲಿ ತಮ್ಮ ಬಾಲ್ಯದ ಗೆಳತಿ ವಂಶಿಕಾ...
ಬೆಂಗಳೂರು: ರಕ್ಷಿತ್ ಶೆಟ್ಟಿ ಜೊತೆಗೆ ಬ್ರೇಕಪ್ ಆಗಲು ಕಾರಣವೇನು ಎಂದು ರಶ್ಮಿಕಾ ಮಂದಣ್ಣ ತಾಯಿ ಮಾತನಾಡಿದ್ದಾರೆ ಎನ್ನಲಾದ ಅಡಿಯೋವೊಂದನ್ನು ವೈರಲ್ ಮಾಡಿದವರ ವಿರುದ್ಧ ನಟಿ ರಶ್ಮಿಕಾ ಮಂದಣ್ಣ...
ನವದೆಹಲಿ: ನಮ್ಮ ಸರ್ಕಾರವಿದ್ದರೂ ಕೆಲಸವಾಗ್ತಿಲ್ಲ ಎಂದು ಕೈ ಶಾಸಕ ನಾರಾಯಣಸ್ವಾಮಿ ನೀಡಿರುವ ಹೇಳಿಕೆ ಉಲ್ಲೇಖಿಸಿ ವಿಪಕ್ಷ ನಾಯಕ ಆರ್ ಅಶೋಕ್ ದಲಿತ ಸಿಎಂ ಎನ್ನುವುದೆಲ್ಲಾ ನಾಟಕ ಎನ್ನುವುದಕ್ಕೆ...
ಮುಂಬೈ: ಒಂದು ಕಡೆ ಪಾಕಿಸ್ತಾನವೇ ನಮ್ಮ ಜೊತೆ ಕ್ರಿಕೆಟ್ ಆಡಲ್ಲ ಎಂದು ಡ್ರಾಮಾ ಮಾಡುತ್ತಿರುವಾಗ ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಲಕಿಯಾಗಿರುವ ಕಾವ್ಯಾ ಮಾರನ್ ಗೆ ಇದೆಲ್ಲಾ ಬೇಕಿತ್ತಾ...
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಇಳಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು...
ಆಂದ್ರಪ್ರದೇಶ: ಹೆದ್ದಾರಿಯಲ್ಲಿ ಗೋ ಸಾಗಣೆ ಮಾಡುತ್ತಿದ್ದವರಿಂದ ಪೊಲೀಸ್ ಅಧಿಕಾರಿಯೊಬ್ಬರು ಬಿಂದಾಸ್ ಆಗಿ ಲಂಚ ಪಡೆಯುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ...
ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟಿ ಸಂಜನಾ ಬುರ್ಲಿ ಈಗ ಕಲರ್ಸ್ ಕನ್ನಡ ವಾಹಿನಿ ಧಾರವಾಹಿಯಲ್ಲಿ ಪ್ರಸಾರವಾಗುತ್ತಿರುವ ಶ್ರೀಗಂಧದ ಗುಡಿ ಧಾರವಾಹಿಯಿಂದಲೂ ಹೊರಬಂದಿದ್ದಾರೆ. ಈ...
ರೈಲಿನಲ್ಲಿ ಸೀಟ್ ವಿಚಾರದಲ್ಲಿ ಓರ್ವ ಮಹಿಳೆ ಮತ್ತು ಪುರುಷನ ನಡುವೆ ಕಿತ್ತಾಟ ನಡೆದಿದ್ದು ಹೊಡೆದಾಡುವ ಹಂತಕ್ಕೆ ಹೋಗಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೈಲಿನಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ ರೆಸಾರ್ಟ್ ರಾಜಕೀಯ ಶುರುವಾಗಿದೆ. ಡಿಕೆ ಶಿವಕುಮಾರ್ ಅವರೇ ನೇತೃತ್ವ ವಹಿಸಿದ್ದಾರೆ. ಆದರೆ ರೆಸಾರ್ಟ್ ಗೆ ಶಿಫ್ಟ್ ಆಗಿರುವವರು ಕರ್ನಾಟಕ ಕಾಂಗ್ರೆಸ್ ಶಾಸಕರಲ್ಲ....
ನ್ಯೂಯಾರ್ಕ್: ತೈಲ ಬೆಲೆ ಹೆಚ್ಚಾದಷ್ಟು ಅಮೆರಿಕಾಗೆ ಹೆಚ್ಚು ಹಣ ಬರುತ್ತದೆ ಎನ್ನುವ ಮೂಲಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಅಸಲಿ ಬಣ್ಣ ಬಯಲು ಮಾಡಿದ್ದಾರೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ...
ಮಂಗನೊಂದು ಆಹಾರ ಅರಸಿಕೊಂಡು ಅಡುಗೆ ಮನೆಗೇ ನುಗ್ಗಿತ್ತು. ಬಾಳೆಹಣ್ಣಿಗಾಗಿ ಹುಡುಕಾಡಿದ ಮಂಗನ ಫನ್ನಿ ವಿಡಿಯೋ ಇಲ್ಲಿದೆ ನೋಡಿ. ಮಂಗಗಳು ಆಹಾರ ಅರಸಿಕೊಂಡು ಕೆಲವೊಮ್ಮೆ ಮನೆಯೊಳಗೇ ನುಗ್ಗಿಬಿಡುತ್ತವೆ....
ತಿರುವನಂತಪುರಂ: ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ 2026 ರಲ್ಲಿ ಟೀಂ ಇಂಡಿಯಾ ಕಪ್ ಗೆಲ್ಲಲು ಪ್ರಮುಖ ಕಾರಣವಾಗಿದ್ದ ಹೀರೋ ಸಂಜು ಸ್ಯಾಮ್ಸನ್. ಇದೀಗ ಅವರು ಲೋಕಲ್ ಟೀ ಅಂಗಡಿಯೊಂದರಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಹೆಚ್ಚಾಗಲಿದ್ದು ಜನರಿಗೆ ಎಚ್ಚರಿಕೆಯಿಂದಿರುವುದು ಅಗತ್ಯ. ಇಂದಿನ...
ಶುಕ್ರವಾರ ಮಹಾಲಕ್ಷ್ಮೀ ದೇವಿಗೆ ವಿಶೇಷವಾದ ದಿನವಾಗಿದೆ. ಜೀವನದಲ್ಲಿ ಸುಖ, ಸೌಖ್ಯ, ಐಶ್ವರ್ಯ, ಸಮೃದ್ಧಿಯಾಗಬೇಕೆಂದರೆ ಲಕ್ಷ್ಮೀ ದೇವಿಯ ಪೂಜೆ ಮಾಡಿ. ಇಂದು ಲಕ್ಷ್ಮೀ ದೇವಿಯ ಕಲ್ಯಾಣವೃಷ್ಟಿ...
ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಬಗ್ಗೆ ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ...
ಬೆಂಗಳೂರು: ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಅದರಂತೆ ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿನಿಂದ 14 ಮಂದಿ, ಮೈಸೂರು...
ಬೆಂಗಳೂರು: ಎಲ್‌ಪಿಜಿ ಸಿಲಿಂಡರ್‌ ಕೊರತೆ ಸಂಬಂದ ರಾಜ್ಯದ ಸಂಸದರು ನ್ಯಾಯ ಒದಗಿಸಲಿ ಎಂದು ಡಿಕೆ ಶಿವಕುಮಾರ್ ಹೇಳಿದರು. ಈ ಸಂಬಂಧ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್‌ಪಿಜಿ ಸಿಲಿಂಡರ್...
ಕನ್ನಡದ ಹಿರಿಯ ಪತ್ರಕರ್ತ ಕೆ.ಜೆ.ಕುಮಾರ್ ನಿಧನಕ್ಕೆ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರು ಭಾವುಕ ಸಂದೇಶವನ್ನು ಬರೆದುಕೊಂಡು ಹಂಚಿಕೊಂಡಿದ್ದಾರೆ. ತಮ್ಮ ಬಣ್ಣದ ಬದುಕಿನ ಆರಂಭಿಕ ಪ್ರಯಾಣದದಲ್ಲಿ...