ಬೆಂಗಳೂರು: ಚಿನ್ನಸ್ವಾಮಿಯಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ನನಗೆ ಕೂಡಲೇ ಮಾಹಿತಿ ನೀಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಳಲು ತೋಡಿಕೊಂಡಿದ್ದಾರೆ.
...
ಬೇಪೂರ್: ಕೇರಳದ ಬೇಪೂರ್ ಹಡಗು ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ 18 ಮಂದಿಯನ್ನು ಹಡಗಿನಿಂದ ರಕ್ಷಿಸಲಾಗಿದೆ. ಇವರಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
...
ಲಂಡನ್: ಐಪಿಎಲ್ ಜಾತ್ರೆ ಮುಗಿದು ಇದೀಗ ಟೀಂ ಇಂಡಿಯಾ ಆಟಗಾರರು ರಾಷ್ಟ್ರೀಯ ತಂಡದ ಕಡೆಗೆ ಗಮನ ಹರಿಸಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಇಲ್ಲಿ ಐದು ಟೆಸ್ಟ್ ಪಂದ್ಯಗಳನ್ನು...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗುತ್ತಿದೆ. ನಿನ್ನೆಯಿಂದಲೇ ಹಲವೆಡೆ ಮಳೆಯಾಗಿದೆ. ಇಂದು ಮಳೆ ರಭಸ ಮತ್ತಷ್ಟು ಹೆಚ್ಚಾಗಲಿದೆ. ಹವಾಮಾನ ಇಲಾಖೆಯ ಈ ಎಚ್ಚರಿಕೆಯನ್ನು ಗಮನಿಸಿ.
...
ದುರ್ಗಾ ದೇವಿ ಎಂದರೆ ಧೈರ್ಯದ ಸಂಕೇತ. ಇಂದು ಮಂಗಳವಾರವಾಗಿದ್ದು ದುರ್ಗಾದೇವಿಗೆ ವಿಶೇಷವಾದ ದಿನವಾಗಿದೆ. ಈ ದಿನ ದುರ್ಗಾ ದೇವಿಯ ಕುರಿತಾದ ಅಪರಾಜಿತಾ ಸ್ತೋತ್ರವನ್ನು ಓದುವುದರಿಂದ ನಿಮ್ಮ...
ಬೆಂಗಳೂರು: ಕನ್ನಡ ಕಿರುತೆರೆ ನಟಿ ರಶ್ಮಿ ಪ್ರಭಾಕರ್ ದಂಪತಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಖುಷಿ ಹಂಚಿಕೊಂಡಿದ್ದಾರೆ.
...
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೋಮವಾರ ಸರ್ ಗಂಗಾ ರಾಮ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ತಪಾಸಣೆಗೆ ಒಳಗಾದರು ಎಂದು ಮೂಲಗಳು ತಿಳಿಸಿವೆ.
ಅಧಿಕ ರಕ್ತದೊತ್ತಡ ಹಿನ್ನೆಲೆ...
ನವದೆಹಲಿ: ಬಡತನ, ಹಸಿವು ಮತ್ತು ನಿರುದ್ಯೋಗದಂತಹ ತೀವ್ರ ದೇಶೀಯ ಸವಾಲುಗಳನ್ನು ಎದುರಿಸುತ್ತಿರುವ ನಡುವೆಯೂ ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರಚೋದಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ...
ಹುಬ್ಬಳ್ಳಿ ಧಾರವಾಡ: ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ 11 ಜನರ ಸಾವಿಗೆ ಕಾರಣವಾದ ಬೆಂಗಳೂರಿನ ಕಾಲ್ತುಳಿತದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
ನವದೆಹಲಿ: ಕರ್ನಾಟಕ ಸರ್ಕಾರ ಭಾರೀ ಟೀಕೆಗೆ ಒಳಗಾಗಿರುವ ಎಂ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಈ ಘಟನೆಯಿಂದ ರಾಜ್ಯ ಸರ್ಕಾರ...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡ ಐವರು ಅಧಿಕಾರಿಗಳಲ್ಲಿ ಒಬ್ಬರಾದ ಹಿರಿಯ ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ಅವರು ತಮ್ಮ...
ಇಂಧೋರ್: ಹನಿಮೂನ್ ಗೆಂದು ಪತಿಯನ್ನು ಕರೆದೊಯ್ದು ಪತ್ನಿಯೇ ಪತಿಯನ್ನು ಕೊಲೆಗೈದ ಇಂಧೋರ್ ನ ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಸಾಕಷ್ಟು ಶಾಕಿಂಗ್ ಸತ್ಯಗಳು ಬಯಲಾಗಿವೆ.
ಮದುವೆಯಾಗಿ...
ಗುವಾಹಟಿ: ಅಸ್ಸಾಂನಲ್ಲಿ ಸುರಿಯುತ್ತುರುವ ಭಾರೀ ಮಳೆಯಿಂದಾಗಿ 6 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ 2.6ಲಕ್ಷ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಮಳೆಯ ಪ್ರಮಾಣ...
ಮೇಘಾಲಯ: ದೇಶವನ್ನೇ ಬೆಚ್ಚಿಬೀಳಿಸಿದ ರಾಜಾ ರಘುವಂಶಿ ಕೊಲೆ ಪ್ರಕರಣದ ನಿಗೂಢತೆ ಒಂದೊಂದಾಗಿ ಬಿಚ್ಚಿಕೊಳ್ಳುತ್ತಿದೆ.
ಹತ್ಯೆಗೊಳಗಾದ ರಘುವಂಶಿ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿದೆ....
ಮುಂಬೈ: ಮಹಾರಾಷ್ಟ್ರದ ಮುಂಬ್ರಾ ರೈಲು ನಿಲ್ದಾಣದ ಬಳಿ ಐದು ಜೀವಗಳನ್ನು ಬಲಿ ಪಡೆದ ಭೀಕರ ದುರಂತದ ಬೆನ್ನಲ್ಲೇ ಎಚ್ಚೆತ್ತ ರೈಲ್ವೆ ಮಂಡಳಿ ಪ್ರಯಾಣಿಕರ ಸುರಕ್ಷತೆಯನ್ನು ದೃಷ್ಟಿಯಿಂದ ಹೊಸ...
ಬೆಂಗಳೂರು: ರಾಜ್ಯದಲ್ಲಿ ಸ್ವಲ್ಪ ಬಿಡುವು ನೀಡಿದ್ದ ಮಳೆ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಕೊಟ್ಟಿದೆ.
ಸೋಮವಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ...
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಿಗೆ ಹೊಸ ರೂಲ್ಸ್ ಮಾಡಲಾಗಿದ್ದು, ಇನ್ನು ಮುಂದೆ ಸರ್ಕಾರದ ಅಧೀನಕ್ಕೊಳಪಟ್ಟ ದೇವಾಲಯಗಳಲ್ಲಿ ಇದೊಂದು ವಸ್ತು ಸಿಗಲ್ಲ.
ಆಗಸ್ಟ್ 15 ರಿಂದ...
ಬೆಂಗಳೂರು: ಜೂನ್ 4 ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸಂಭವಿಸಿದ ಕಾಲ್ತುಳಿತ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ಕೋರಿ ರಾಯಲ್ ಚಾಲೆಂಜರ್ಸ್...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆ ಶುರುವಾಗಿದೆ. ಇಂದು ಅಪರಾಹ್ನದ ನಂತರ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಇನ್ನೆಷ್ಟು ದಿನ ಇರುತ್ತದೆ ಇಲ್ಲಿದೆ ನೋಡಿ ಹವಾಮಾನ...
ಮಧ್ಯಪ್ರದೇಶ: ಸಿಎಂ ಮೋಹನ್ ಯಾದವ್ ಅವರ ಕಿರಿಯ ಪುತ್ರ ಅಭಿಮನ್ಯು ಯಾದವ್ ಅವರ ನಿಶ್ಚಿತಾರ್ಥ ವೈದ್ಯೆ ಡಾ.ಇಶಿತಾ ಅವರ ಜತೆ ನಡೆದಿದೆ.
ವಿಶೇಷತೆ ಏನೆಂದರೆ ಸಿಎಂ ಮೋಹನ್ ಯಾದವ್ ಅವರ ಮಗ...