ಗಂಟಲು ನೋವು

ಗುರುವಾರ, 2 ಏಪ್ರಿಲ್ 2009 (12:59 IST)
ಮಾವಿನ ತೊಗಟೆಯ ಕಷಾಯಕ್ಕೆ ಉಪ್ಪು ಬೆರಸಿ ಬಾಯಿ ಮುಕ್ಕಳಿಸುವುದರಿಂದ ಗಂಟಲು ನೋವು ನಿವಾರಣೆಯಾಗುವುದು.

ವೆಬ್ದುನಿಯಾವನ್ನು ಓದಿ